ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪುತ್ತೂರು ಶಾಖೆ ಮತ್ತು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು ಹಾಗೂ ಸಮುದಾಯ ದಂತ ವಿಭಾಗ YENEPOYA ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ, ದಂತ ಚಿಕಿತ್ಸಾ ಮತ್ತು ಉಚಿತ ಕಣ್ಣಿನ ತಪಾಸಣೆ ಶಿಬಿರವು ಆತ್ಮಶಕ್ತಿ […]
