ಈ ಸಂದರ್ಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಣಕಾಸು ವಿನಿಯೋಗ ಮತ್ತು ಸಾಲ ನೀಡುವ ವಿಧಾನದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ Campco ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ,ದ.ಕ. ಜಿಲ್ಲಾ ಮಹಿಳಾ ಬ್ಯಾಂಕ್ನ ಅಧ್ಯಕ್ಷೆ ಶ್ರೀಮತಿ ಭಾರತಿ ಭಟ್, ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರಿ ವಾಮನ್ ಪಿ., ಶ್ರೀ ಸೀತಾರಾಮ್ ಎನ್., ಶ್ರೀ ಚಂದ್ರಹಾಸ ಮರೋಳಿ, ಶ್ರೀ ಸುರೇಶ್ ವಿ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ) ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.