ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಪಡೀಲ್ ಶಾಖೆಯಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಪ್ರಯೋಜನವನ್ನು ಪಡಕೊಂಡಿರುತ್ತಾರೆ. ಸುಮಾರು 90 ಶಿಬಿರಾರ್ಥಿಗಳಿಗೆ ಈ ಸಂದರ್ಭದಲ್ಲಿ ಉಚಿತ ಕನ್ನಡಕವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ […]
