ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್ ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. 2023 ನೇ ಸಾಲಿನಲ್ಲಿ 2000 ಕೋಟಿಗೂ ಮಿಕ್ಕಿ ವ್ಯವಹಾರದೊಂದಿಗೆ, ದುಡಿಯುವ ಬಂಡವಾಳ 22118.10 ಲಕ್ಷ ಹೊಂದಿದ್ದು, ರೂ. 2.32 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಬಿ. ನಿರಂಜನ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. ವಾದಿರಾಜ್ ಶೆಟ್ಟಿ, ಶ್ರೀ ಎಸ್.ರಾಜು ಪೂಜಾರಿ, , ಶ್ರೀ ಶಶಿಕುಮಾರ್ ರೈ ಬಿ.,ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಕೆ.ಹರಿಶ್ಚಂದ್ರ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಜೈರಾಜ್ ಬಿ. ರೈ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಶ್ರೀ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ಶ್ರೀ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರ) ಶ್ರೀ ಗೋಪಾಲಕೃಷ್ಣ ಭಟ್ ಕೆ., ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.