ಈ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರು ಹಾಗೂ ಕಾವೂರು ವ್ಯವಸಾಯ ಸೇವ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಶ್ರೀಯುತ ಶ್ರೀ ಹರಿಶ್ಚಂದ್ರ ಇವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸ್ಥಳೀಯವಾಗಿ ಉತ್ತಮ ಜನಪರ ಸೇವೆ ಒದಗಿಸುತ್ತಿದ್ದು ,ಕಳೆದ ೫ ವರ್ಷಗಳಿಂದ ಕಾವೂರಿನಲ್ಲಿ ಆರೋಗ್ಯ ಶಿಬಿರವನ್ನು ನಡೆಸುತ್ತಿದ್ದು ಇದರಿಂದ ಸ್ಥಳೀಯ ಹಲವಾರು ಜನರು ಪ್ರಯೋಜನವನ್ನು ಪಡೆದಿರುತ್ತಾರೆ,ಇನ್ನೂ ಉತ್ತಮ ಸಮಾಜ ಮುಖಿ ಕಾರ್ಯಗಳನ್ನು ಮಾಡಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಮ.ನ.ಪಾ ಸದಸ್ಯರು […]
