ಸಂಘದ ಸದಸ್ಯರಾದ ಶ್ರೀ ಸದಾನಂದ ಪೂಜಾರಿ ಯವರು ಮಾತನಾಡಿ ಸಂಘವು ಗ್ರಾಹಕರ ಸಭೆಗೆ ಶುಭವನ್ನು ಹಾರೈಸಿ ಸಂಘವು ಇನ್ನಷ್ಟು ವಿಶಿಷ್ಟ ರೀತಿಯ ಯೋಜನೆಗಳನ್ನು ರೂಪಿಸಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು. ಸಂಘದ ಸದಸ್ಯರಾದ ಶ್ರೀ ಶ್ರೀಧರ್ ಭಟ್ ರವರು ಮಾತನಾಡಿ ಪಾಲು ಬಂಡವಾಳ ಜಾಸ್ತಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ […]
