ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ‍್ರಿ ಇವರ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ನೇತ್ರ ತಪಾಸಣಾ ಶಿಬಿರವು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ಅಡ್ವೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣರವರು ಉದ್ಘಾಟಿಸಿ, “ಉಭಯ ಜಿಲ್ಲೆಗಳಲ್ಲಿ 33ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ, ಸಂಸ್ಥೆಯ ಲಾಭಾಂಶದ ಒಂದು ಪಾಲನ್ನು ಸಮಾಜದ ಅಶಕ್ತ ಬಡ ವರ್ಗದ ಜನರ ಏಳಿಗೆಗಾಗಿ ವಿನಿಯೋಗಿಸಿಕೊಂಡು ಬರುತ್ತಿದ್ದು, ಸಂಸ್ಥೆಯು ಸದಾ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.

ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರಿ ಇದರ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ರವರು ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಆರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದಲ್ಲಿ ಇಂತಹ ತಪಾಸಣೆ ಯನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಇವರಿಗೆ ಗ್ರಾಮದ ಜನತೆಯ ಪರವಾಗಿ ಕೃತಜ್ಞತೆಗಳು. ಸಾಮಾಜಿಕ ಕಳಕಳಿಯನ್ನು ಹೊಂದಿರುವ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಶೀನ ಪೂಜಾರಿ, ಶ್ರೀ ಎಚ್. ವಾಸು ಪೂಜಾರಿ, ಶ್ರೀಮತಿ ಸರೋಜಿನಿ, ಶ್ರೀಮತಿ ಕುಶಾಲ ಎಸ್. ಕುಕ್ಯಾನ್ ಹಾಗೂ ಶ್ರೀ ಪ್ರಕಾಶ್ ಸುವರ್ಣ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸದಸ್ಯರಾದ ಶ್ರೀ ಶೀನ ಪೂಜಾರಿಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಿರಂತರವಾಗಿ ಲಾಭ ಗಳಿಸುತ್ತಾ ಬರುತ್ತಿದೆ. ಸತತವಾಗಿ ಸದಸ್ಯರಿಗೆ ಡಿವಿಡೆಂಟ್ ನೀಡುತ್ತಿದ್ದು, ಕಳೆದ ಆರ್ಥಿಕ ಸಾಲಿನಲ್ಲಿ ಗ್ರಾಹಕರಿಗೆ ಶೇ.15 ಡಿವಿಡೆಂಡ್ ನೀಡಿರುವುದು ಸಂಘದ ಆರ್ಥಿಕ ಪ್ರಗತಿಯ ಸಂಕೇತವಾಗಿದೆ. ಸಂಘವೂ ಇನ್ನೂ ಹೆಚ್ಚಿನ ಅಭಿವೃದ್ದಿಯನ್ನು ಹೊಂದಲಿ” ಎಂದು ಶುಭ ಹಾರೈಸಿದರು.

ಸದಸ್ಯರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ಮಾತನಾಡಿ, “ಸಂಘವು ಪ್ರಾರಂಭಗೊAಡ ಅತೀ ಕಡಿಮೆ ಅವಧಿಯಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರಜಿಲ್ಲೆಯಲ್ಲೂ 33 ಶಾಖೆಗಳನ್ನು ತೆರೆದು ಪ್ರಗತಿ ಪಥದತ್ತ ಸಾಗುತ್ತಿದೆ” ಎಂದು ತಿಳಿಸಿದರು. ಸಂಘದ ಸದಸ್ಯರಾದ ಶ್ರೀಮತಿ ಸರೋಜಿನಿ ಅವರು ಮಾತನಾಡಿ “ಮುಲ್ಕಿ ಶಾಖೆಯು ಪ್ರಾರಂಭವಾದ ದಿನದಿಂದ ಇಂದಿನವರೆಗೂ ಉತ್ತಮ ರೀತಿಯಲ್ಲಿ ಗ್ರಾಹಕ ಸ್ನೇಹಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಶೀಘ್ರ ಗತಿಯ ಸೇವೆಯನ್ನು ನೀಡುತ್ತಿದೆ” […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಶಾಖೆಯ ವತಿಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಹಾಗೂ ರಕ್ತದಾನ ಶಿಬಿರವು ಹಿಂದೂ ಯುವ ಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ , ಗ್ರಾಮ ಸಮಿತಿ ಮರೋಳಿ, ಶ್ರೀ ರಾಮ ಭಜನಾ ಮಂದಿರ, ಮರೋಳಿ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರುಗಳ ಜಂಟಿ ಸಹಯೋಗದೊಂದಿಗೆ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸೂರ್ಯರಶ್ಮಿ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೊದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಕೆ. ಪಿ ಶೆಟ್ಟಿ ರವರು ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಹಾಗೂ ಆಡಳಿತ ಮಂಡಳಿಯ ಮಾರ್ಗದರ್ಶನದಲ್ಲಿ ತನ್ನ ಎಲ್ಲಾ ಶಾಖೆಗಳ ವಾರ್ಷಿಕೋತ್ಸವದ ಪ್ರಯುಕ್ತ ಆರೋಗ್ಯದ ಕಾಳಜಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಿದೆ, ಸಂಘದ ಈ ಕಾರ್ಯವು ಶ್ಲಾಘನೀಯ. ಈ ಶಿಬಿರದಲ್ಲಿ ಅನೇಕ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬಡವರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಹಲವು ಜನರ ಶ್ರಮ ಹಾಗೂ ಸಹಕಾರದಿಂದ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿದ್ದೇವೆ. ಭಾನುವಾರ ರಜಾ ದಿನದ ಸಂದರ್ಭದಲ್ಲೂ ಕೂಡ ಶಿಬಿರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಡಿಪು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀ ನವೀನ್ ಚಂದ್ರ, ಶ್ರಿ ಕಾಶೀಮ್ ಕೆ, ಶ್ರೀಮತಿ ಕ್ಯಾತರಿನ್ ಡಿಸೋಜ ಹಾಗೂ ಶ್ರೀ ದುಶ್ಯಂತ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಶ್ರೀ ನವೀನ್ ಚಂದ್ರ ರವರು ಮಾತನಾಡಿ “ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಸಂಘದ ಉನ್ನತಿಗೆ ಕಾರಣವಾಗಿದೆ. ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಉಚಿತ ವೈಧ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇನ್ನು ಹೆಚ್ಚಿನ ಸೇವೆಯನ್ನು ಗ್ರಾಹಕರಿಗೆ ನೀಡುವಂತಾಗಲಿ” ಎಂದು ಆಶಿಸಿದರು.

ಸಂಘದ ಸದಸ್ಯರಾದ ಶ್ರೀ ಕಾಸಿಮ್ ಕೆ ಇವರು ಮಾತನಾಡಿ “ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆÂಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಮುಡಿಪು ಶಾಖೆಯು ೯ನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಶಾಖೆಯ ಪ್ರಗತಿಗೆ ಕಾರಣಿಕಾರ್ತರಾದ ಎಲ್ಲಾ ಗ್ರಾಹಕರಿಗೆ ಅಭಿನಂದನೆಯನ್ನು ಸಲ್ಲಿಸಿ, ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 1000ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನಾಟೆಕಲ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಆನಂದ್ ಕೆ, ಶ್ರೀ ಎಸ್. ಜಯಪ್ರಸಾದ್, ಶ್ರೀ ಅಬ್ಬಾಸ್ ಎಮ್, ಶ್ರೀ ಮಹಮ್ಮದ್ ಎ. ಎಸ್ ಹಾಗೂ ಶ್ರೀಮತಿ ಮಾಲತಿ ಕೆ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಆನಂದ್ ಕೆ ರವರು ಮಾತನಾಡಿ “ಯಾವುದೇ ಒಂದು ಸಂಘವು ಬೆಳೆಯಬೇಕಾದರೆ ಎರಡು ಅಂಶಗಳು ಮುಖ್ಯವಾಗಿರುತ್ತದೆ. ಒಂದು ಸಂಸ್ಥೆಯನ್ನು ಮುನ್ನಡೆಸುವ ವ್ಯಕ್ತಿಯ ಆತ್ಮಸ್ಥೆöÊರ್ಯ, ಇನ್ನೊಂದು ಅವರಿಗಿರುವ ವ್ಯಕ್ತಿತ್ವ. ಇವೆರಡು ನಮ್ಮ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಲ್ಲಿ ಕಾಣಸಿಗಬಹುದು ಎಂದು ಶ್ಲಾಘಿಸಿದರು. ಮುಖ್ಯವಾಗಿ ಇವರು ಸಂಘದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿರುತ್ತಾರೆ. ಹೀಗಾಗಿ ಸಂಘವು ನೀಡುತ್ತಿರುವ ಗುಣಮಟ್ಟದ ಸೇವೆಯೇ ಸಂಘವು ಈ ಮಟ್ಟಕ್ಕೆ ಬೆಳೆಯಲು ಕಾರಣ” ಎಂದರು. ಸAಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಗಂಜಿಮಠ ಶಾಖೆಯ ಸ್ಥಳಾಂತರ ಕಾರ್ಯಕ್ರಮವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ೨೦೨೨ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ನ ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರ ಗೊಳಿಸಲಾಯಿತು. ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಾಲತಿ ಎಮ್ ರವರು ಸ್ಥಳಾಂತರಗೊAಡ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆತ್ಮ ಶಕ್ತಿ ಸಂಘದ ಶಾಖೆಯು ಕಳೆದ ೩ ವರ್ಷದಿಂದ ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘವು ಮಹಿಳೆಯರಿಗೆ ಹೆಚ್ಚು ಉದ್ಯೋಗವಕಾಶವನ್ನು ಕಲ್ಪಿಸಿಕೊಟ್ಟಿದೆ. ಗಂಜಿಮಠ ಶಾಖೆಯ ಸಿಬ್ಬಂದಿಗಳು ಪ್ರೀತಿ ವಿಶ್ವಾಸದಿಂದ ಕಾರ್ಯನಿರ್ವಹಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಈ ಬ್ಯಾಂಕಿನಿ0ದ ಜನರಿಗೆ ಇನ್ನಷ್ಟು ಪ್ರಯೋಜನ ದೊರೆಯಲಿ ಎಂದು ಹೇಳಿದರು.

ಗಂಜಿಮಠ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾರಮ್ಮ ರವರು ಗಣಕೀಕೃತ ಬ್ಯಾಂಕಿ0ಗ್‌ಗೆ ಚಾಲನೆ ನೀಡಿದರು. ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಸೋಹನ್ ಅತಿಕಾರಿ ರವರು ಭದ್ರತಾ ಕೋಶವನ್ನು ಉದ್ಘಾಟಿಸಿ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಸಹಕಾರಿ ರಂಗದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದೆ. ಪ್ರಸ್ತುತ ರಾಷ್ಟಿçÃಯ ಹೆದ್ದಾರಿಯ ಅಗಲೀಕರಣದಿಂದ ಶಾಖೆಯ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಖೆಯನ್ನು ಸ್ಥಳಾಂತರ ಮಾಡಿರುವುದು ಶ್ಲಾಘನೀಯ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ದಶಮನೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ರೊನಾಲ್ಡ್ ಜೋಸೆಫ್ ಸಲ್ದಾನ್ಹ, ಶ್ರೀ ರಂಜಿತ್ ಎಂ, ಹಾಗೂ ಶ್ರೀ ಜವಹಾರ್ ಲಾಲ್ ವಿಠಲ್‌ಜೀ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ರೊನಾಲ್ಡ್ ಜೋಸೆಫ್ ಸಲ್ದಾನ್ಹ ಇವರು ಮಾತನಾಡಿ “ಆತ್ಮಶಕ್ತಿ ಸಂಘವು ಒಂದು ನಾಣ್ಯದ ಎರಡು ಮುಖ ಇದ್ದ ಹಾಗೆ, ಒಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಇನ್ನೊಂದು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಎಂದು ಶ್ಲಾಘಿಸಿದರು. ಸಂಘವು ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯೇ ಸಂಘವು ಇವತ್ತು ಈ ಮಟ್ಟಕ್ಕೆ ಬೆಳೆಯಲು ಮುಖ್ಯ ಕಾರಣ” ಎಂದರು. ಸAಘದ ಸದಸ್ಯರಾದ ಶ್ರೀ ಕೃಷ್ಣಪ್ಪ ಪೂಜಾರಿ ಎಂ ಇವರು ಮಾತನಾಡಿ “ಆತ್ಮಶಕ್ತಿ ಸಹಕಾರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ನುರಿತ ವೈದ್ಯರ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು. ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆ, ಕಿನ್ಯಾ ಬೆಳರಿಂಗೆ ಇದರ ಅರ್ಚಕರಾದ ಶ್ರೀ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿಯಾದ ಶ್ರೀ ಕಿಶೋರ್ ಪೂಜಾರಿ ಯವರು ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ| ಇಮ್ರಾನ್ ಪಾಷಾರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮಾರ್ಗದರ್ಶನದಲ್ಲಿ ಹಾಗೂ ಸಂಘದ ಸಹಯೋಗದೊಂದಿಗೆ ಯೆನಪೋಯ ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡುತ್ತಾ ಬರುತ್ತಿದೆ. ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹಲ್ಲನ್ನು ಕೀಳುವುದು, ಹಲ್ಲನ್ನು ಸ್ವಚ್ಚಗೊಳಿಸುವುದು, ಹಾಗೂ ಹುಳುಕು ಹಲ್ಲುಗಳ ಭರ್ತಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 14ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿAದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು “ಆತ್ಮಶಕ್ತಿ ಸೌಧ” ಬೈರಾಡಿಕೆರೆ ಹತ್ತಿರ, ಪಡೀಲ್ ಮಂಗಳೂರು ಇಲ್ಲಿ ಜರುಗಿತು . ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀಯುತ ಜೋಸೆಪ್ ತಿಯೋದರ್ ರವರು ಉದ್ಘಾಟಿಸಿದರು. ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ವೈದ್ಯರಾದ ಡಾ.Œ ಪ್ರವೀಣ್ ಜೋಡಳ್ಳಿ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿದೆ. ಶಿಬಿರದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿದೆ. ಇವತ್ತಿನ ಈ ಶಿಬಿರವು ಸಂಘದ ಸದಸ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2024-25 ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 21.09.2025ರ ಭಾನುವಾರ ಪೂರ್ವಾಹ್ನ 10.30ಕ್ಕೆ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.

ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್‌ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು ೩೩ ಶಾಖೆಗಳನ್ನು ಹೊಂದಿದ್ದು, 2024-25ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಾಲು ಬಂಡವಾಳವನ್ನು ರೂ. 2.5 ಕೋಟಿಗೆ ಹೆಚ್ಚಿಸಿ, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ […]