ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇದರ ಅಧ್ಯಕ್ಷರು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು. ಇದರ ನಿರ್ದೇಶಕರಾದ ಶ್ರೀ ಸೀತಾರಾಮ್ ಎನ್ ರವರು ಮಾತನಾಡಿ ಹಿರಿಯ ನಾಗರಿಕರಿಗೆ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರಗಳು ಅಗತ್ಯವಾಗಿರುತ್ತದೆ. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನೆಯನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ […]








