ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಸಂಘದ ವತಿಯಿಂದ ಪದ್ಮಶ್ರೀ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರನ್ನು ಪೂಜ್ಯ ಭಾವದಿ ಯೋಗ್ಯ ಬಗೆಯಲ್ಲಿ ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ, ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಪ್ರಶಾಂತ್, ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ ಮಂಗಳೂರು ಇದರ ವ್ಯವಸ್ಥಾಪಕ ಟ್ರಸ್ಟಿಯಾದ ಶ್ರೀ ರಾಮಚಂದ್ರ ಪೂಜಾರಿ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.