ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ವೇದವ್ಯಾಸ ಡಿ. ಕಾಮತ್, ಮಂಗಳೂರು ವಿಧಾನ ಸಭಾ ಕ್ಷೇತ್ರ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್, ಕ್ಯಾಂಪ್ಕೋ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಕೊಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಪಿ .ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಎ . ಸುವರ್ಣ, ಬೆಂಗಳೂರು ಸಹಕಾರ ಸಂಘಗಳ ನಿಬಂಧಕಾರದ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರ ಮಹಾಮಂಡಳ (ನಿ.) ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅರಳಿ ಸೂರ್ಯಕಾಂತ, ಐ.ಸಿ.ಡಿ.ಪಿ. ಬೆಂಗಳೂರು ಇದರ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.) ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಖ ಅಶೋಕ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಬಿ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ). ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್. ಶ್ರೀಧರ್, ಮೈಸೂರು ಪ್ರಾಂತ, ಮೈಸೂರು ಇದರ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಡಾ. ಉಮೇಶ್ ಜಿ , ದಕ್ಷಿಣ ಮತ್ತು ಉಡುಪಿ ಜಿಲ್ಲೆಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಲಕ್ಷ್ಮೀ ನಾರಾಯಣ ಜಿ ಎನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ನಿ.), ಮಂಗಳೂರು ಇದರ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಕೆ. ಗೋಪಾಲಕೃಷ್ಣ ಭಟ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ), ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ, ಮತ್ತಿತ್ತರರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಪ್ರಧಾನ ಸಂಪಾದಕರಾದ ಶ್ರೀ ವಾಮನ್ ಕೆ, ವ್ಯವಸ್ಥಾಪಕ ಸಂಪಾದಕರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ಚಂದ್ರಹಾಸ ಮರೋಳಿ, ಕಾರ್ಯದರ್ಶಿ ಶ್ರೀ ಗೋಪಾಲ್ ಎಮ್, ಟ್ರಸ್ಟಿಗಳಾದ ಶ್ರೀ ನೇಮಿರಾಜ್ ಪಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೆಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಬಿ.ಪಿ.ದಿವಾಕರ್, ಶ್ರೀ ರಮಾನಾಥ್ ಸನಿಲ್, ಶ್ರೀಮತಿ ಉಮಾವತಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.