Awards & Rewards

Athmashakthi Multi purpose Co-operative Society LTD

ಅಖಿಲ ಭಾರತ ಸಹಕಾರ ಸಪ್ತಾಹ 2025 ಇದರ ಪ್ರಯುಕ್ತ ದಿನಾಂಕ 16.11.2025 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.
05Dec

ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವವು ಜರುಗಿತು. ಜಾತ್ರೋತ್ಸವದ ಅಂಗವಾಗಿ ನಡೆದ ಶ್ರೀ ಕೂರೇಲುಗುತ್ತು ಸುಬ್ಬಪ್ಪ ಪೂಜಾರಿ ಧರ್ಮಚಾವಡಿಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ರವರು ದೀಪ ಬೆಳಗಿಸಿ, ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ ಪುಸ್ತಕ ಭಂಡಾರದಿ0ದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ” ಎಂದರು.
04Nov

71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಇದರ ಪ್ರಯುಕ್ತ ದಿನಾಂಕ 16.11.2024 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ  ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಇದರ ಪ್ರಯುಕ್ತ ದಿನಾಂಕ 18.11.2023 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ  ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.
19Dec