ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ, ಪಡೀಲ್ ಶಾಖೆಯ ಶಾಖಾಧಿಕಾರಿ ಶ್ರೀ ಸಚಿನ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಂಘವು ಈ ವಿಶೇಷ ಯೋಜನೆಯನ್ನು ಜಾರಿಗೊಳಿಸಿದ್ದು ಗ್ರಾಹಕರು ಇದರ ಪ್ರಯೋಜನವನ್ನು ಸಂಘದ ಎಲ್ಲಾ ಶಾಖೆಗಳಲ್ಲಿ ಪಡೆಯುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ತಿಳಿಸಿದರು.
