ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್‌ಭಾಗ್ ಶಾಖೆಯ ಹನ್ನೊಂದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಇಲ್ಲಿ ಜರುಗಿತು.

ಈ ಶಿಬಿರವನ್ನು ಉದ್ಯಮಿಯಾದ ಶ್ರೀ ಸುಕುಮಾರ್ ಶೆಟ್ಟಿ ರವರು ಉದ್ಘಾಟಿಸಿ, ಮಾತನಾಡಿ “ಆಧುನಿಕ ಕಾಲದಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಬಡ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ. ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜನೆ ಮಾಡಿ, ಹೆಚ್ಚು ಜನರು ಇದರ ಪ್ರಯೋಜನ ಪಡೆಯುವಂತಾಗಲಿ” ಎಂದು ತಿಳಿಸಿದರು. ಆತ್ಮಶಕ್ತಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ತುಂಬೆ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಗಣೇಶ್ ಸುವರ್ಣ, ಶ್ರೀ ಹೊನ್ನಪ್ಪ ಪೂಜಾರಿ, ಶ್ರೀ ಅಬ್ದುಲ್ ಹಕೀಮ್, ಶ್ರೀ ಅಶೋಕ್ ಕುಲಾಲ್, ಶ್ರೀ ಭಾಸ್ಕರ್ ಕುಲಾಲ್ ಹಾಗೂ ಶ್ರೀಮತಿ ಭಾರತಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಹೊನ್ನಪ್ಪ ಪೂಜಾರಿ ರವರು ಮಾತನಾಡಿ “ಸಂಘದ ಸಿಬ್ಬಂದಿಗಳು ನಗುಮುಖದ ಸೇವೆಯೊಂದಿಗೆ ಉತ್ತಮ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದ್ದಾರೆ. ರಾಷ್ಟಿçಕೃತ ಬ್ಯಾಂಕುಗಳಲ್ಲಿ ಸಿಗುವ ಎಲ್ಲಾ ವಿಧದ ಬ್ಯಾಂಕಿAಗ್ ಸೇವಾ ಸೌಲಭ್ಯಗಳು ಸಂಘದಲ್ಲಿ ಲಭ್ಯವಿದ್ದು, ಇನ್ನೂ ಹೆಚ್ಚಿನ ಸೇವಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯುವಂತಾಗಲಿ” ಎಂದು ಶುಭ ಹಾರೈಸಿದರು. ಸದಸ್ಯರಾದ ಶ್ರೀ ಭಾಸ್ಕರ್ ಕುಲಾಲ್ ರವರು ಮಾತನಾಡಿ “ಸಂಘದಲ್ಲಿ ಬ್ಯಾಂಕಿAಗ್ ಸೇವೆಯ ಜೊತೆಯಲ್ಲಿ ಕ್ಲಪ್ತ ಸಮಯದಲ್ಲಿ ಠಸೆ ಪೇಪರ್ ಸೇವೆಯು ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ಆತ್ಮಶಕ್ತಿ ಸಂಘವು ಶೀಘ್ರಗತಿಯ […]

ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಿ ಸಂಘದ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವು ದ.ಕ. ಜಿಲ್ಲಾ ಪಂಚಯತ್ ಹಿರಿಯ ಪ್ರಾಥಮಿಕ ಶಾಲೆ ತುಂಬೆಯಲ್ಲಿ ನಡೆಯಿತು. ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ, ತುಂಬೆ ಸರಕಾರಿ ಶಾಲಾಭಿವೃದ್ದಿ ಸಮಿತಿ, ಭಾಗ್ಯೋದಯ ಮಿತ್ರ ಕಲಾ ವೃಂದ ರಿ. ತುಂಬೆ , ಆಶೀರ್ವಾದ ಸೇವಾ ಸಂಘ ಮತ್ತು ಮಹಿಳಾ ಸೇವಾ ಸಂಘ ತುಂಬೆ ಯುವ ಶಕ್ತಿ, ಮಜಿ-ತುಂಬೆ ಹಾಗೂ ಶ್ರೀ ಪಿಲಿಚಂಡಿ ತಾಯೇಶ್ವರಿ ಸೇವಾ ಸಮಿತಿ, ತಂಜಕರಿಯ, ತುಂಬೆ ಇವರ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಪಂಚಾಯತ್ ಸದಸ್ಯರಾದ ಶ್ರೀ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ರವರು ಉದ್ಘಾಟಿಸಿ ಮಾತನಾಡಿ “ಸಮಾಜದ ಆರೋಗ್ಯದ ಸದುದ್ದೇಶವನ್ನು ಇಟ್ಟುಕೊಂಡು ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಿ ಸಂಘವು ನಿರಂತರವಾಗಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೊಳಾರ್ ರವರ ಮುಂದಾಳತ್ವದಲ್ಲಿ ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರಗಳು ಹಾಗೂ ಇತರ ಸಮಾಜ ಮುಖಿ ಕಾರ್ಯಗಳು ಶ್ಲಾಘನೀಯವಾಗಿದೆ. ಈ ವೈದ್ಯಕೀಯ ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಸದುಪಯೋಗವನ್ನು ಪಡೆದುಕೊಳ್ಳಿ” ತಿಳಿಸಿದರು. ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ , ದೇರಳಕಟ್ಟೆ ಮಂಗಳೂರು ಇದರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂವೆಲ್ ಶಾಖೆಯ ಹದಿನಾಲ್ಕನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಮಂಗಳೂರು ಇದರ ಗುರುಮಂದಿರದ ಪ್ರತಿಷ್ಟಾ ವರ್ಧಂತ್ಯುತ್ಸವದ ಪ್ರಯುಕ್ತ ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ , ಕದ್ರಿ ಮಂಗಳೂರು ಹಾಗೂ ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ , ಮುಕ್ಕ , ಸುರತ್ಕಲ್ , ಮಂಗಳೂರು ಇದರ ನುರಿತ ವೈದ್ಯರ ತಂಡದವರಿAದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಕಂರ್ಭಿಬೈದೇದಿ ಚಾವಡಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಶ್ರೀ ಬ್ರಹ್ಮಶ್ರೀ ಬೈದರ್ಕಳ ಗರೋಡಿ ಕ್ಷೇತ್ರ, ಕಂಕನಾಡಿ, ಗರೋಡಿ ಇದರ ಮೋಕ್ತಸರರಾದ ಶ್ರೀ ಚಂದ್ರನಾಥ್ ಅತ್ತಾವರ ರವರು ಉದ್ಘಾಟಿಸಿ ಮಾತನಾಡಿ, “ಉತ್ತಮ ಆರೋಗ್ಯವನ್ನು ನಮಗೆ ದೇವರು ಕರುಣಿಸುತ್ತಾರೆ ಎಂಬುದು ನಮ್ಮ ನಂಬಿಕೆ. ಆದರೆ ಈ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಉತ್ತಮವಾದ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಆಗಿರುವುದರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಇಂತಹ ಶಿಬಿರಗಳು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಬೆಂದೂರುವೆಲ್ ಶಾಖೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀ ಕೃತೀಶ್ ಕುಮಾರ್, ಶ್ರೀಮತಿ ಪುಷ್ಪಲತಾ ಕೆ., ಶ್ರೀ ಮಾದವ ಕೋಟ್ಯಾನ್, ಶ್ರೀ ಗೋಪಾಲ್ ಸುವರ್ಣ, ಶ್ರೀ ಕರುಣಾನಂದ ರಾವ್ ಹಾಗೂ ಶ್ರೀ ಅನಂತರಾಮ್ ಭಟ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಕೃತೀಶ್ ಕುಮಾರ್ ಇವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ ಸಂಘದ ಸದಸ್ಯರಿಗೆ ಉತ್ತಮ ಸೇವೆ ನಿಡುತ್ತಿದೆ. ಬೆಂದೂರ್‌ವೆಲ್ ಶಾಖೆಯಲ್ಲಿ ಗ್ರಾಹಕರ ಸಂಖ್ಯೆ ಜಾಸ್ತಿ ಇದ್ದು ಇಲ್ಲಿ ಸ್ಥಳದ ಕೊರತೆ ಇರುವುದರಿಂದ ಶಾಖೆಯನ್ನು ವಿಸ್ತರಿಸಿದರೆ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತದೆ” ಎಂದು ಸಲಹೆ ನೀಡಿದರು. ಸದಸ್ಯರಾದ ಶ್ರೀ ಮಾದವ ಕೋಟ್ಯಾನ್ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತೀ ಕಡಿಮೆ ಅವಧಿಯಲ್ಲಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಶಾಖೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ತುಳುಪುಲೆ, ಶ್ರೀ ರಾಜು ಪೂಜಾರಿ , ಶ್ರೀ ವಿಶ್ವನಾಥ್ ಕುದ್ಯಾಡಿ, ಶ್ರೀ ಪೂರ್ನೇಶ್, ಶ್ರೀ ರತ್ನಾಕರ ಕೋಟ್ಯಾನ್, ಶ್ರೀ ಅಜûರುದ್ದೀನ್, ಶ್ರೀ ದಯಾಕರ ರೈ, ಶ್ರೀಮತಿ ಜಲಜ ವಿ ಸಾಲ್ಯಾನ್, ಶ್ರೀಮತಿ ಶೋಭ ಹಾಗೂ ಶ್ರೀ ನೀಲಯ್ಯ ಗೌಡ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಮನೋಹರ ಶೆಟ್ಟಿರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಿಬ್ಬಂದಿಗಳು ಗುಣಮಟ್ಟದ ಬ್ಯಾಂಕಿAಗ್ ಸೇವೆಯನ್ನು ನೀಡುತ್ತಿದ್ದಾರೆ. ಇನ್ನೂ ಹೆಚ್ಚಿನ ಸೇವೆಯನ್ನು ನೀಡುವಂತಾಗಲಿ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸದಸ್ಯರಾದ ಶ್ರೀ ನೀಲಯ್ಯ ಗೌಡ ರವರು ಮಾತನಾಡಿ “ಶಾಖೆ ಆರಂಭದಿAದಲು ಉತ್ತಮ ವ್ಯವಹಾರ ನಡೆಸುತ್ತಿದ್ದು, ಸಂಘದ ಸದಸ್ಯರ ಬೇಡಿಕೆಗಳನ್ನು ಈಡೇರಿಸುತ್ತಿದೆ” ಎಂದು ಶ್ಲಾಘಿಸಿದರು. ಸದಸ್ಯರಾದ ಶ್ರೀಮತಿ ಸುರೇಖ ರವರು ಮಾತನಾಡಿ “ ಉಳಿತಾಯದ […]

ಮಂಗಳೂರು: ಸ್ಥಾಪನೆಯಾಗಿ 14 ವರ್ಷಗಳಲ್ಲಿ ಭಾರಿ ವೇಗದಲ್ಲಿ ಅಭಿವೃದ್ಧಿ ಸಾಧಿಸುವ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಪರಿವರ್ತನೆ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ತೋರಿಸಿಕೊಟ್ಟಿದ್ದಾರೆ. ಜೊತೆಗೆ ಜಿಲ್ಲೆಯಲ್ಲೂ ಆತ್ಮಶಕ್ತಿ ಸಹಕಾರ ಸಂಘಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ಶ್ಲಾಘಿಸಿದರು.

ಮಂಗಳೂರಿನ ಪಡೀಲಿನ ಬೈರಾಡಿ ಕೆರೆ ಸಮೀಪದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ನಡೆದ ಆರೋಗ್ಯ ಸೇವಾ ಸಂಗಮದ ಸಮಾರೋಪ ಹಾಗೂ ಸಂಘದ ೧೪ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ದುಡಿಯುವ ಬಂಡವಾಳ, ಠೇವಣಾತಿ ಸಂಗ್ರಹ, ಗಳಿಸಿದ ಲಾಭ, ಮಾಡಿದ ಶಾಖೆಗಳ ಸಂಖ್ಯೆ, ನೀಡಿದ ಡಿವಿಡೆಂಡ್‌ಗಳನ್ನು ತುಲನೆ ಮಾಡಿದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ೧೪ ವರ್ಷ ಗಳಲ್ಲಿ ಅಸಾಮಾನ್ಯ ಸಾಧನೆಯನ್ನು ಮಾಡಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಕೇವಲ ಶಾಖೆಗಳನ್ನು […]

ಸಹಕಾರ ಕ್ಷೇತ್ರದ ವಿವಿಧ ಚಿಂತನೆಯ ಜೊತೆಗೆ ಸಾಮಾಜಿಕವಾದ ಕಾರ್ಯಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡು ಅದ್ಭುತವಾದುದನ್ನು ಸಾಧಿಸಿ ಜನರ ಪ್ರೀತಿಗೆ ಪಾತ್ರವಾಗಿ ಯಶಸ್ವಿಯಾಗಿ ಕೆಲಸ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ತೋರಿಸಿದೆ. ಸ್ವಷ್ಟವಾದ ನಾಯಕತ್ವ, ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸಾಮಾಜಿಕ ಚಿಂತನೆಯ ಮನೋಭಾವ, ಪರಸ್ಪರ ಸಹಕಾರ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಶ್ರೀ ಯು.ಟಿ. ಖಾದರ್ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಪಡೀಲಿನ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ಉಚಿತ 100ನೇ ಆರೋಗ್ಯ ಶಿಬಿರ – ಆರೋಗ್ಯ ಸೇವಾ ಸಂಗಮದ ಅಂಗವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರ ಮತ್ತು ಆರೋಗ್ಯ ಶಿಬಿರ ಹಾಗೂ ವೈದ್ಯರಿಗೆ, ಆರೋಗ್ಯ ಸೇವಾ ಕಾರ್ಯಕರ್ತರಿಗೆ ಅಭಿನಂದನಾ ಕರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ಎಂಬುದು ವಿಧಾನಸೌಧದಲ್ಲಿ ಮಾತ್ರ ಇರುವುದಲ್ಲ, ಪ್ರಜಾಪ್ರಭುತ್ವ ನಿಜವಾದ ಅರ್ಥದಲ್ಲಿ ಜಾರಿಯಾಗುವುದು ಸಹಕಾರಿ ಸಂಸ್ಥೆಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸಾಮಾಜಿಕ ಕೆಲಸ ಕರ‍್ಯಗಳಲ್ಲಿ ತೊಡಗಿಸಿಕೊಂಡು ಪರಸ್ಪರ ಸಹಕಾರ ಮನೋಭಾವ ತೋರಿಸಿದಾಗ ಪ್ರಜಾಪ್ರಭುತ್ವದ ಕಲ್ಪನೆಗಳು ಯಶಸ್ವಿಯಾಗುತ್ತವೆ. ಜನರ ಮಧ್ಯೆ ಕೆಲಸ ಮಾಡಿಕೊಂಡು ಉಚಿತವಾಗಿ ಆರೋಗ್ಯ ತಪಾಸಣೆಯ ಜೊತೆಗೆ ಜನರ ನಡುವೆ ಪರಸ್ಪರ ಪ್ರೀತಿ ವಿಶ್ವಾಸವನ್ನು ತುಂಬುವ ಕೆಲಸವನ್ನು ಆತ್ಮಶಕ್ತಿ ಸಹಕಾರ ಸಂಘ ಮಾಡುತ್ತಿದೆ. ರೋಗ ಬಂದ ಬಳಿಕ ಚಿಕಿತ್ಸೆ ನೀಡುವುದಕ್ಕಿಂತ ರೋಗ ಬರದಂತೆ ತಡೆಯುವ ಕೆಲಸಗಳು ಇಂತಹ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿAದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಕಲಾ (ಆಶೀರ್ವಾದ್) ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್, ಮುಖ್ಯರಸ್ತೆ, ಮಡಂತ್ಯಾರು ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಮಡಂತ್ಯಾರು, ಇದರ ಅಧ್ಯಕ್ಷರಾದ ಶ್ರೀ ಮ್ಯಾûಕ್ಸಿಮ್ ಅಲ್ಬುಕರ್ಕ್ರವರು ಉದ್ಘಾಟಿಸಿ ಮಾತನಾಡಿ, “ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲ ಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು. ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಶ್ರೀಮತಿ ಸಾಯಿಸುಮ ಎಂ. ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಂಜಿಮೊಗರು ಶಾಖೆಯ ಒಂಬತ್ತನೇಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಶ್ರೀ ಗೋಪಾಲ ಕೃಷ್ಣ ಭಜನಾ ಮಂಡಳಿ,ಉರುAದಾಡಿ, ಪಂಜಿಮೊಗರು, ಯುವವಾಹಿನಿ (ರಿ.) ಕೂಳೂರು ಘಟಕ ,ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಮತ್ತು ಲಯನ್ಸ್ ಕ್ಲಬ್ ಕುದುರೆಮುಖ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾವೂರು, ಪ್ರಖಂಡ ಇವರ ಸಹಯೋಗದೊಂದಿಗೆ ಪಂಜಿಮೊಗರು ಉರುಂದಾಡಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸಭಾಭವನದಲ್ಲಿ ಜರುಗಿತು . ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಪಂಜಿಮೊಗರು ವಾರ್ಡ್ನ ಮಾಜಿ ಕಾರ್ಪೋರೇಟರ್ ಶ್ರೀ ಅನಿಲ್ ಕುಮಾರ್ ರವರು ಉದ್ಘಾಟಿಸಿ ಮಾತನಾಡಿ ,ಆತ್ಮಶಕ್ತಿ ಸಂಸ್ಥೆಯು ಗ್ರಾಮೀಣ ಭಾಗದ ಜನರಿಗೆ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು ಇಂತಹ ಸಮಾಜಮುಖಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಡಲಿ ಎಂದು ಶುಭ ಹಾರೈಸಿದರು.

ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇದರ ವಿದ್ಯಾರ್ಥಿನಿ ಮಂಜುಳರವರು ಮಾತನಾಡಿ ಆರೋಗ್ಯದ ಬಗ್ಗೆ ಮುಂಜಾಗ್ರತೆ ಹಾಗೂ ಆರೋಗ್ಯದ ಮಹತ್ವದ ಬಗ್ಗೆ ತಿಳಿಸಿ ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಪರಿಸರದಲ್ಲಿ ಇಂತಹ ಸಂಘ ಸಂಸ್ಥೆಗಳೊAದಿಗೆ ನಿರಂತರ ಶಿಬಿರವನ್ನು ಆಯೋಜಿಸುತ್ತಾ […]