ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್ಬ್ಯಾಂಕ್ ಶಾಖೆಯ 4ನೇ ವಾರ್ಷಿಕೋತ್ಸವ ಮತ್ತು ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 19 ರಂದು ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಗ್ರಾಹಕರಾದ ಶ್ರೀ ಭಾಸ್ಕರ್ ಪೈ ಮತ್ತು ಶ್ರೀ ರಘುಚಂದ್ರ ಬಳ್ಳಾಲ್ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡಿ ಸಂಘದ ಎಲ್ಲಾ ಸಿಬ್ಬಂದಿಗಳು ಗ್ರಾಹಕರಿಗೆ ತ್ವರಿತಗತಿಯಲ್ಲಿ ಸೇವೆ ನೀಡಿತ್ತಿರುವ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತ ಪಡಿಸಿದರು. ಸಂಘದ ಸದಸ್ಯರಾದ ಶ್ರೀ ರೋನಲ್ಡ್ […]








