Awards & Rewards

Athmashakthi Multi purpose Co-operative Society LTD

70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಇದರ ಪ್ರಯುಕ್ತ ದಿನಾಂಕ 18.11.2023 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ  ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.
19Dec

ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ – 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರಿಗೆ ಸೂಕ್ಷ, ಇಲೆಕ್ಟ್ರೋನಿಕ್ಸ್ ಸಿಸ್ಟಮ್ಸ್ ವಿನ್ಯಾಸ ಮತ್ತು ಉತ್ಪಾದನೆ ಹಾಗೂ ಮಾಹಿತಿ ತಂತ್ರಜ್ನಾನದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಭಾರತೀಯ ಒಕ್ಕೂಟದ ಮಹಾನಿರ್ದೇಶಕರು ಮತ್ತು ಸಂಸ್ಥಾಪಕರಾದ ಶ್ರೀ ಜೈರಾಜ್ ಶ್ರೀನಿವಾಸ್‍ರವರು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ “ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‍ಶಿಪ್ ಅವಾರ್ಡ್ -2023 ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
20Jul

69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ಇದರ ಪ್ರಯುಕ್ತ ದಿನಾಂಕ 18.11.2022 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಯಮಿತ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು,ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ  ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.
08Dec