ಸAಘದ ಸದಸ್ಯರಾದ ಶ್ರೀ ಪುರುಷೋತ್ತಮ ಕೆ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರವರ ನೇತ್ರತ್ವದಲ್ಲಿ ಹಮ್ಮಿಕೊಳ್ಳುತ್ತಿರುವ ಸಮಾಜ ಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು. ಸಂಘದ ಸದಸ್ಯರಾದ ಶ್ರೀಮತಿ ದೇವಕಿ ಆರ್ ಉಳ್ಳಾಲ್ರವರು ಮಾತನಾಡಿ “ರಾಷ್ಟಿçÃಕೃತ ಬ್ಯಾಂಕ್ನ ಸೇವೆಗಿಂತ ಸಹಕಾರಿ ಸಂಘದ ಸೇವೆಯು ವೇಗವಾಗಿರುತ್ತದೆ ಮತ್ತು ಸರಳತೆಯಿಂದ ಕೂಡಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ಶ್ರೀ ಪುಷ್ಪರಾಜ್, ಶ್ರೀ ಯು ಐತ್ತಪ್ಪ ಶೆಟ್ಟಿಗಾರ್ ಮತ್ತು ಶ್ರೀ ಮಾಧವ […]








