ತದನಂತರ ಮಾತಾನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಸಂಘದ ನಿರ್ದೇಶಕರಾದ ಹಾಗೂ ಯೋಗ ಶಿಕ್ಷಕರಾದ ಶ್ರೀಯುತ ಜಿ.ಪರಮೇಶ್ವರ ಪೂಜಾರಿ , ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ಇದರ ಶಿಕ್ಷಕರಾದ ಶ್ರೀಮತಿ ರಮಣಿ ಹಾಗೂ ಶ್ರೀ ಗೋಪಾಲ್ ಪೂಜಾರಿರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.) ಇದರ ಪ್ರಸ್ತುತ ಉಪಾಧ್ಯಕ್ಷರು , ಯೋಗ […]








