ಸಂಘದ ಸದಸ್ಯರಾದ ಶ್ರೀ ರೋನಾಲ್ಡ್ ಜೆ. ಅಮ್ಮಣ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಮೀಣ ಪ್ರದೇಶದಲ್ಲಿ ಶಾಖೆಯನ್ನು ತೆರೆದಿರುವುದರಿಂದ ಈ ಭಾಗದ ಜನರಿಗೆ ಉತ್ತಮ ಬ್ಯಾಂಕಿAಗ್ ಸೌಲಭ್ಯಗಳು ದೊರಕಿದಂತಾಗಿದೆ” ಎಂದು ತಿಳಿಸಿದರು. ಸಂಘದ ಸದಸ್ಯರಾದ ಶ್ರೀ ಶಿವಪ್ಪ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿಗಳು ಅಗತ್ಯ ಸಂದರ್ಭಗಳಲ್ಲಿ ಹಿರಿಯ ಸದಸ್ಯರಿಗೆ ಮನೆಗೆ ಬಂದು ಬ್ಯಾಂಕಿAಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಇದರಿಂದ ಹಿರಿಯ ನಾಗರಿಕರಿಗೆ ಇದರಿಂದ ತುಂಬಾ ಪ್ರಯೋಜನವಾಗುತ್ತಿದೆ” ಎಂದು ತಿಳಿಸಿದರು. ಸಂಘದ […]








