ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ, ಎಲ್ಲಾ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷŒವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘದಲ್ಲಿ ಲಭ್ಯವಿರುವ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಸಂಘವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಇನ್ನೂ ಉತ್ತಮ ರೀತಿಯ Œಸೇವೆಗಳನ್ನು ನೀಡುವುದಾಗಿ ತಿಳಿಸಿದರು. ಸಂಘದ ಹೆಚ್ಚಿನ ಶಾಖೆಗಳಲ್ಲಿ ಮಹಿಳಾ ಸಿಬ್ಬಂದಿಗಳು […]
