News & Events

Athmashakthi Multi purpose Co-operative Society LTD

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.    ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಕೆ, ಶ್ರೀ ಗೋಪಾಲ್ ಯು.ಕೆ, ಹಾಗೂ ಶ್ರೀಮತಿ ದೇವಕಿ ಆರ್ ಉಳ್ಳಾಲ್ ಇವರುಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಸಿಬ್ಬಂದಿಗಳ ನಗುಮುಖದ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘವು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು.
12Jun

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಳದಂಗಡಿ ಶಾಖೆಯ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವು ಶ್ರೀ ಗುರು ಸಭಾ ಭವನ, ಅಳದಂಗಡಿ, ಇಲ್ಲಿಜರುಗಿತು.  ಈ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಬಳಂಜ ಇದರ  ಅಧ್ಯಕ್ಷರಾದ ಶ್ರೀ ಸಂತೋಷ್ ಪಿ. ಕೋಟ್ಯಾನ್ ರವರು  ಉದ್ಘಾಟಿಸಿ ಮಾತನಾಡಿ  “ಸಮಾಜದಲ್ಲಿ ಶ್ರೀಮಂತ ವ್ಯಕ್ತಿ ಎಂದರೆ ಹಣ ಇರುವವನಲ್ಲ, ಒಳ್ಳೆಯ ಆರೋಗ್ಯ ಇರುವ ವ್ಯಕ್ತಿ ಶ್ರೀಮಂತ. ಈ ನಿಟ್ಟಿನಲ್ಲಿ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ ಉತ್ತಮ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಆತ್ಮಶಕ್ತಿ ಸಹಕಾರ ಸಂಘದ ಪಾತ್ರ ಹೆಚ್ಚಿದೆ.  ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಬದಲಾವಣೆಯ  ದೃಷ್ಟಿಕೋನ ಹಾಗೂ ಮಹಿಳಾ ಸಬಲೀಕರಣದಿಂದ ಸಂಘವು ಅಭಿವೃದ್ಧಿ ಪಥದತ್ತ ಮುನ್ನುಗುತ್ತಿದೆ” ಎಂದು ಶ್ಲಾಘಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಪುಟ್ಟಸ್ವಾಮಿ ಎಚ್. ಶ್ರೀ ಶ್ರೀಧರ, ಶ್ರೀ ರಾಜೇಶ್, ಶ್ರೀಮತಿ ಶಶಿಪ್ರಭಾ ಹಾಗೂ ಶ್ರೀ ನಾರಾಯಣ ಪೂಜಾರಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಪುಟ್ಟಸ್ವಾಮಿ ಎಚ್. ರವರು “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀರುಮಾರ್ಗ ಪರಿಸರದಲ್ಲಿರುವ ಉತ್ತಮ ಸೊಸೈಟಿ ಆಗಿದ್ದು, ಇಲ್ಲಿನ ಜನರ ಅಚ್ಚುಮೆಚ್ಚಿನ ಸೊಸೈಟಿ ಆಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸದಸ್ಯರಾದ ಶ್ರೀಮತಿ ಶಶಿಪ್ರಭಾ ರವರು ಮಾತನಾಡಿ “ಸಹಕಾರಿ ಕ್ಷೇತ್ರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸೇವಾ ಮನೋಭಾವದ ಸಿಬ್ಬಂದಿಯಿAದ ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಎರಡು ಮಾತಿಲ್ಲ” ಎಂದು ಶ್ಲಾಘಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಎಲ್ಯಾರ್‌ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಎ.ಜೆ ಇನ್‌ಸ್ಟಿಟ್ಯೂಟ್ ಆ¥s಼ï ಡೆಂಟಲ್ ಸೈನ್ಸ್, ಮಂಗಳೂರು ಹಾಗೂ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿAದ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಶರೂನ್ ಸ್ಟçಕ್ಚರ್ , ಹೋಲಿ ಕ್ರಾಸ್ ಚರ್ಚ್ ಬಳಿ, ಎಲ್ಯಾರ್‌ಪದವು, ಕೊಣಾಜೆ (ಶಾಖೆಯ ಆವರಣ) ಇಲ್ಲಿ ಜರುಗಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಇದರ ನೋಡೆಲ್ ಅಧಿಕಾರಿಯಾದ ಶ್ರೀ ಪ್ರಶಾಂತ್ ಪೂರ್ಜೆ ರವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, “ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ,  ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ ಹಾಗೂ ಈ ಶಿಬಿರದಲ್ಲಿ ಆಯುಷ್ಮಾನ್ (ಅಭಾ) ಕಾರ್ಡ್ ಮತ್ತು ಇಶ್ರಮ್ ಕಾರ್ಡ್ ಉಚಿತ ನೋಂದಾವಣಿಯನ್ನು ಮಾಡಲಾಗುತ್ತಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ” ತಿಳಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಕ್ಷಿಕೆರೆ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಕೆ. ಎಂ. ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿAದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಅಂಬೇಡ್ಕರ್ ಭವನ, ಕರ‍್ದಬ್ಬು ದೈವಸ್ಥಾನದ ಹತ್ತಿರ, ಪಕ್ಷಿಕೆರೆ ಇಲ್ಲಿ ಜರುಗಿತು.   ಈ ಶಿಬಿರವನ್ನು ವಿನಾಯಕ ಮಿತ್ರ ಮಂಡಳಿ (ರಿ.) ಇದರ ಗೌರವಾಧ್ಯಕ್ಷರಾದ ಶ್ರೀ ಧನಂಜಯ ಶೆಟ್ಟಿಗಾರ್ ರವರು ಉದ್ಘಾಟಿಸಿ ಮಾತನಾಡಿ “ನಾವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬೇಕು. ನಾವು ಎರಡು ಸ್ಥಿತಿಯಲ್ಲಿ ಆರೋಗ್ಯವಾಗಿ ಇದ್ದರೆ ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ. ಇವೆಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ಸಂಘ-ಸAಸ್ಥೆಗಳ ಜೊತೆ ಸೇರಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಈ ಶಿಬಿರದ ಪ್ರಯೋಜನ ಊರಿಗೆ ಸಿಗಲಿ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನಷ್ಟು ಬೆಳವಣಿಗೆಯನ್ನು ಕಾಣಲಿ” ಎಂದು ಶುಭ ಹಾರೈಸಿದರು.